Download

ನುಡಿಮುತ್ತು


೧೨/೧೨/೨೦೨೦

*ನುಡಿಮುತ್ತು*
ಬಯಸಿದ್ದೆಲ್ಲಾ ಸಿಗುವಂತಿದ್ದರೆ ಬಯಕೆಗೆ ಬೆಲೆ ಇರುತ್ತಿರಲಿಲ್ಲ.
ಅನಿಸಿದ್ದೆಲ್ಲಾ ಹೇಳುವಂತಿದ್ದರೆ ಮೌನಕ್ಕೆ ಅರ್ಥ ಇರುತ್ತಿರಲಿಲ್ಲ,
ತಪ್ಪುಗಳೆ ಆಗದಿದ್ದರೆ ಹೊಸ ಪ್ರಯತ್ನ ಪಡುತ್ತಿರಲಿಲ್ಲ.
ಕಣ್ಣೀರೆ ಬರದಿದ್ದರೆ ನಗುವಿನ ಆನಂದ ತಿಳಿಯುತ್ತಿರಲಿಲ್ಲ,
ಕಷ್ಟಗಳು ಎದುರಾಗದಿದ್ದರೆ ಜೀವನದ ಮೌಲ್ಯ ಗೊತ್ತಾಗುತ್ತಿರಲಿಲ್ಲ.

Comments

Popular Posts